ನೀರ್ಚಾಲು ಶ್ರೀ ಕುಮಾರಸ್ವಾಮಿ ಭಜನಾಮಂದಿರಕ್ಕೆ ಶಿಲಾನ್ಯಾಸ

ಬದಿಯಡ್ಕ: ನೀರ್ಚಾಲಿನಲ್ಲಿ ಸುಮಾರು 49 ವರ್ಷಗಳ ಹಿಂದೆ ಸ್ಥಾಪಿತವಾದ ಶ್ರೀ ಕುಮಾರಸ್ವಾಮಿ ಭಜನಾ ಮಂದಿರವನ್ನು ಪುನರ್ ನಿರ್ಮಿಸುವ ಸಲುವಾಗಿ ಶಿಲಾನ್ಯಾಸ ಇತ್ತೀಚೆಗೆ ಶ್ರೀ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನೆರವೇರಿಸಿದರು. ಪುರೋಹಿತ ಕಿಳಿಂಗಾರು ವೇದಮೂರ್ತಿ ಶಿವಶಂಕರ ಭಟ್ ವೈದಿಕ, ರಮೇಶ್ ಕಾರಂತ ನೇತೃತ್ವ ವಹಿಸಿದ್ದರು. ನಾಡಿನ ಗಣ್ಯರು, ಭಗವದ್ಭಕ್ತರು ಪಾಲ್ಗೊಂಡಿದ್ದರು.

You cannot copy contents of this page