ಯುವಕ ನಾಪತ್ತೆ : ಬಗ್ಗೆ ದೂರು

ಕಾಸರಗೋಡು: ಯುವಕ ನೋರ್ವ ನಾಪತ್ತೆಯಾದ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಲಾಗಿದೆ. ತಳಂಗರೆ ಕೆಕೆಪುರದ ಅಲ್ತಾಫ್ (35) ನಾಪತ್ತೆಯಾದ ಯುವಕ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿ ಶೋಧ ಆರಂಭಿಸಿದ್ದಾರೆ. ನಾಪತ್ತೆಯಾದ ಅಲ್ತಾಫ್ ಭಾರೀ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿರುವುದಾಗಿ ಹೇಳಲಾಗುತ್ತಿದೆ.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page