ಹಿಮಾಚಲದಲ್ಲಿ ಮೇಘಸ್ಫೋಟ, ಪ್ರವಾಹ: ಇಬ್ಬರ ಸಾವು

ಶಿಮ್ಲಾ:  ಹಿಮಾಚಲಪ್ರದೇಶದಲ್ಲಿ ಮೇಘಸ್ಫೋಟ ಹಾಗೂ ಅದರ ಪರಿಣಾಮ ಉಂಟಾದ ಪ್ರವಾಹದಿಂದ ಇಬ್ಬರು ಸಾವಿಗೀಡಾಗಿದ್ದಾರೆ. 20ಕ್ಕಿಂತ ಹೆಚ್ಚು ಮಂದಿ  ನಾಪತ್ತೆ ಯಾಗಿರುವುದಾಗಿ ಹೇಳಲಾಗುತ್ತಿದೆ.  ಕುಳು, ಕಂಕಾರ ಜಿಲ್ಲೆಗಳಲ್ಲಿ ವ್ಯಾಪಕ ನಾಶನಷ್ಟ ಸಂಭವಿಸಿದೆ. ಹಲವಾರು ಮನೆಗಳು,ಶಾಲೆಗಳು ಕುಸಿದುಬಿದ್ದಿವೆ. ನದಿಗಳು ಉಕ್ಕಿ ಹರಿದ ಪರಿಣಾಮ ರಸ್ತೆ,ಸೇತುವೆಗಳು ಹಾನಿಗೀಡಾಗಿವೆ.  ರಾಜ್ಯದಲ್ಲಿ ವ್ಯಾಪಕ ಮಳೆ ಮುಂದುವರಿಯುತ್ತಿದೆ.

RELATED NEWS

You cannot copy contents of this page