ಕಾಸರಗೋಡು: ಮೊಗ್ರಾಲ್ ಪುತ್ತೂರು ಕುನ್ನಿಲ್ನಲ್ಲಿ ವಿದ್ಯುತ್ ಕಂಬಗಳಿಗೆ ವ್ಯಾಪಕವಾಗಿ ಹಸಿರು ಬಣ್ಣ ಬಳಸಲಾಗಿದ್ದು, ಇದನ್ನು ಗಮನಿಸಿದ ಪೊಲೀಸರು ಅಂತಹ ಕಂಬಗಳಿಗೆ ಅದನ್ನು ಅಳಿಸಿ ಬಿಳಿ ಬಣ್ಣ ಬಳಿಯಲಾಗಿದೆ. ರಾಜಕೀಯ ಪಕ್ಷವೊಂದು ಈ ಬಣ್ಣ ಬಳಿದಿರು ವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.