ಕುಂಬಳೆ: ಕುಂಬಳೆ ರೇಂಜ್ ಅಬಕಾರಿ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಅಬಕಾರಿ ತಂಡಹೊಸಂಗಡಿ ಯಲ್ಲಿ ನಡೆಸಿದ ಕಾರ್ಯಾಚರಣೆ ಯಲ್ಲಿ 2.88 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಘಟನೆಗೆ ಸಂಬಂಧಿಸಿ ಯಾರನ್ನೂ ಬಂಧಿಸಲಾಗಿಲ್ಲ. ವಶಪಡಿಸಲಾದ ಮಾಲುಗಳನ್ನು ಬಳಿಕ ಕುಂಬಳೆ ಅಬಕಾರಿ ರೇಂಜ್ ಕಚೇರಿಗೆ ಸಾಗಿಸಲಾಗಿದೆ.