ಪೈವಳಿಕೆಯಲ್ಲಿ ನೂತನವಾಗಿ ನಿರ್ಮಿಸಿದ ಜನಪರ ಹೊಟೇಲ್ ಉದ್ಘಾಟನೆ

ಪೈವಳಿಕೆ : ಪೈವಳಿಕೆ ಪಂಚಾಯತ್ ಆಡಳಿತ ಸಮಿತಿ ಆರಂಭಿಸಿದ ಪೂರ್ತಿಯಾದ ಜನಪರ ಹೊಟೇಲ್ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು. ಪೈವಳಿಕೆ ಪಂಚಾಯತ್ ಅಧ್ಯಕ್ಷೆ ಜಯಂತಿ.ಕೆ ಅಧ್ಯಕ್ಷತೆ ವಹಿಸಿದ್ದರು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಭಾರತಿ.ಎಸ್, ಕಾಸರಗೋಡು ಆರ್‌ಡಿಒ ಅತುಲ್ ಸ್ವಾಮಿನಾಥನ್, ಪಂಚಾಯತ್ ಉಪಾಧ್ಯಕ್ಷೆ ಪುಷ್ಪಲಕ್ಷ್ಮಿ.ಎನ್, ಆರೋಗ್ಯ – ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷ ಝೆಡ್.ಎ ಕಯ್ಯಾರ್, ಜತೆ ಕಾರ್ಯದರ್ಶಿ ಲಾರೆನ್ಸ್ ಎಂಬಿವರು ಮಾತನಾಡಿದರು. ಅಭಿವೃದ್ಧಿ ಕಾರ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಚಿಪ್ಪಾರು ಸ್ವಾಗತಿಸಿದರು.

RELATED NEWS

You cannot copy contents of this page