೧೦೦ ಗ್ರಾಂ ಗಾಂಜಾ ಪತ್ತೆ: ಓರ್ವ ಸೆರೆ
ನೀರ್ಚಾಲು: ನೀರ್ಚಾಲು ಪೆರ್ಲಡ್ಕದಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೧೦೦ ಗ್ರಾಂ ಗಾಂಜಾ ಪತ್ತೆ ಹಚ್ಚಿ ವಶಪಡಿಸಿಕೊಂ ಡಿದೆ. ಇದಕ್ಕೆ ಸಂಬಂಧಿಸಿ ಅಬ್ದುಲ್ ಸವಾದ್ ಎಂಬಾತನನ್ನು ಬಂಧಿಸಿ ಆತನ ವಿರುದ್ಧ ಎನ್‌ಡಿಪಿಎಸ್ ಪ್ರಕ ರಣ ದಾಖಲಿಸಲಾಗಿದೆ. ಕಾಸರ ಗೋಡು ಎಕ್ಸೈಸ್ ಸರ್ಕಲ್ ಕಚೇ ರಿಯ ಸರ್ಕಲ್ ಇನ್ಸ್‌ಪೆಕ್ಟರ್ ಅಮಲ್‌ರಾಜ್ ನೇತೃತ್ವದ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ