ಉಪ್ಪಳ: ಆಲ್ ಕೇರಳ ಪೊಟೋ ಗ್ರಾಪರ್ಸ್ ಅಸೋಸಿಯೇಶನ್ ಉಪ್ಪಳ ಯೂನಿಟ್ನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜೇಶ್, ಉಪಾಧ್ಯಕ್ಷರಾಗಿ ಶಿವಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಬಾಲಕೃಷ್ಣ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಶೃಂಗಾರ್, ಕೋಶಾಧಿಕಾರಿಯಾಗಿ ಪ್ರವೀಣ್ ರೈ, ಪಿ.ಆರ್.ಒ ರವೀಂದ್ರ ಆಚಾರ್ಯ ಹಾಗೂ ಕುಂಬಳೆ ವಲಯ ಸಮಿತಿ ಸದಸ್ಯರಾಗಿ ಸುರೇಶ್ ಅಚಾರ್ಯ, ಸಂದೇಶ್ ಐಲ, ಅಬ್ದುಲ್ ಕರೀಮ್, ಸುನಿಲ್ ಆಯ್ಕೆಯಾದರು.
