ಮಂಜೇಶ್ವರ: ಪಂಚಾಯತ್ ಜನತಾ ಯೋಜನ ಯೋಜನೆಯಂತೆ ಬೀದಿ ನಾಯಿಗಳಿಗೆ ರೇಬೀಸ್ ಲಸಿಕೆ ಅಭಿಯಾನ ಮಂಜೇಶ್ವರ ಪಶು ವೈದ್ಯಕೀಯ ಆಸ್ಪತ್ರೆಯ ನೇತೃತ್ವದಲ್ಲಿ ಆರಂಭಗೊAಡಿದೆ. ನಿನ್ನೆ ಮಂಜೇಶ್ವರ ಪೊಲೀಸ್ ಠಾಣಾ ಪರಿಸರದಲ್ಲಿ ಹಲವಾರು ನಾಯಿಗಳಿಗೆ ಲಸಿಕೆ ನೀಡಲಾಗಿದೆ. ಮಂಜೇಶ್ವರದ ವಿವಿಧ ಭಾಗಗಳಲ್ಲಿ ಕಾಯÁðಚರಣೆ ಮುಂದುವರಿಯಲಿದೆ.







