ಉಪ್ಪಳ ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಯಶಸ್ವಿ ಅಪೆಂಡಿಕ್ಸ್ ಶಸ್ತ್ರಚಿಕಿತ್ಸೆ

ಉಪ್ಪಳ: ಉಪ್ಪಳ ರೈಲ್ವೇ ನಿಲ್ದಾಣ ರಸ್ತೆಯ ದೇವಿಪ್ರಸಾದ್ ಮಾವೆ ಆಸ್ಪತ್ರೆಯಲ್ಲಿ ಲಾಪ್ರೋಸ್ಕೋಪಿಕ್ ಮುಖಾಂತರ ಅಪೆಂಡಿಕ್ಸ್ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆಸಲಾಯಿತು. ಅತ್ಯಾಧುನಿಕ ವ್ಯವಸ್ಥೆಯೊಂದಿಗೆ ನಡೆಸಲಾದ ಈ ಶಸ್ತç ಚಿಕಿತ್ಸೆ ಮಂಜೇಶ್ವರ ತಾಲೂಕಿನಲ್ಲಿ ಪ್ರಥಮ ಎಂದು ಆಸ್ಪತ್ರೆಯ ಮಾಲಕ ಡಾ| ಶ್ರೀಧರ ಭಟ್ ತಿಳಿಸಿದ್ದಾರೆ. ಡಾ| ಲಿಖಿತ್ ರೈ ನೇತೃತ್ವದಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

RELATED NEWS

You cannot copy contents of this page