ಕುಂಬಳೆ: ಮೊಗ್ರಾಲ್ ಕೊಪ್ಪರ ಬಜಾರ್‌ನಲ್ಲಿ ನಿನ್ನೆ ಸಂಜೆ ಕಾರು-ಸ್ಕೂಟರ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಗಂಭೀರ ಗಾಯಗೊಂ ಡಿದ್ದಾರೆ. ಮೊಗ್ರಾಲ್ ಪುತ್ತೂರು ಮುಂಡಕ್ಕಲ್ ಹೌಸ್‌ನ ಮುಹಮ್ಮದ್ ರಫ (18), ಜಬಲ್‌ನೂರ್ ಹೌಸ್‌ನ ಮುಹಸಿಲ್ ಅಬ್ದುಲ್ಲ (19) ಎಂಬಿವರು ಗಾಯಗೊಂಡಿ ದ್ದಾರೆ. ಇವರನ್ನು ಚೆಂಗಳ, ಇಂದಿರಾನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.






