ಪೆರ್ಲ ಪೇಟೆಯಲ್ಲಿ ನಾಳೆ ಅಣ್ಣಾಮಲೈ ರೋಡ್ ಶೋ

ಪೆರ್ಲ: ನಾಳೆ ಪೆರ್ಲ ಪೇಟೆಯಲ್ಲಿ ನಡೆಯುವ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಪ್ರಚಾರಾರ್ಥ ನಡೆಯುವ ರೋಡ್ ಶೋ ಕಾರ್ಯಕ್ರಮದಲ್ಲಿ ತಮಿಳುನಾಡು ಬಿಜೆಪಿ  ಮಾಜಿ ಅಧ್ಯಕ್ಷ ಅಣ್ಣಾಮಲೈ ಭಾಗವಹಿಸುವರು ನಾಳೆ ಬೆಳಿಗ್ಗೆ 10 ಗಂಟೆಗೆ ಪೆರ್ಲ ಪೇಟೆಯಲ್ಲಿ ರೋಡ್ ಶೋ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.

RELATED NEWS

You cannot copy contents of this page