ಅಚ್ಯುತ ದೇವಾಡಿಗ ನಿಧನ

ಉಪ್ಪಳ: ಬಾಯಾರು ಸುದೆಂಬಳ ನಿವಾಸಿ ಅಚ್ಯುತ ದೇವಾಡಿಗ (85) ನಿನ್ನೆ ಸಂಜೆ ಸ್ವ-ಗೃಹದಲ್ಲಿ ನಿಧನ ಹೊಂದಿದರು. ಇವರು ಈ ಹಿಂದೆ ಕಲ್ಲುಕಟ್ಟುವ ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದರು. 

ಮೃತರು ಪತ್ನಿ ಸುಲೋಚನ, ಮಕ್ಕಳಾದ ಯಶವಂತಿ, ರಂಜನ್, ಪ್ರಮೋದ್, ಅಳಿಯ ಮೋಹನ್, ಸೊಸೆ ಮಲ್ಲಿಕ, ಸಹೋದರಿಯರಾದ ಲೀಲ, ಸುಶೀಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

You cannot copy contents of this page