ಕೋಡಿಬೈಲು ರಸ್ತೆ  ಶೋಚನೀಯ: ಸಂಚಾರ ಸಮಸ್ಯೆ

ಉಪ್ಪಳ: ಮಂಗಲ್ಪಾಡಿ ಪಂಚಾ ಯತ್ ವ್ಯಾಪ್ತಿಯ ಕೋಡಿಬೈಲು ಪ್ರದೇಶವನ್ನು ಸಂಗಮಿಸುವ ಎರಡು ರಸ್ತೆ ಹದಗೆಟ್ಟು ಶೋಚನೀಯಾವಸ್ಥೆಯಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಣ್ಣಂಗುಳಿಯಿAದ ಕೋಡಿಬೈಲು ಹಾಗೂ ಉಪ್ಪಳ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಪ್ರದೇಶವನ್ನು ಸಂಗ ಮಿಸುವ ರಸ್ತೆಗಳು ಶೋಚನೀಯ ವಾಗಿವೆ. ಈ ಪ್ರದೇಶದಲ್ಲಿ ಶಾಲೆ ಸಹಿತ ನೂರಾರು ಮನೆಗಳಿದ್ದು, ದಿನನಿತ್ಯ ನೂರಾರು ವಾಹನಗಳು ಸಂಚರಿಸು ತ್ತಿವೆ. ಅಲ್ಲಲ್ಲಿ ಡಾಮಾರೀ ಕರಣ, ಕಾಂಕ್ರೀಟ್, ಇಂಟರ್‌ಲಾಕ್ ರಸ್ತೆಲ್ಲಿದ್ದು, ಇವುಗಳೆಲ್ಲ ಹೊಂಡಗಳಿAದ ಕೂಡಿ ಸಂಚಾರ ದುಸ್ತರವಾಗಿದೆ. ಸಂಬAಧ ಪಟ್ಟ ಅಧಿಕಾರಿಗಳು ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED NEWS

You cannot copy contents of this page