ಪುಳಿಕುತ್ತಿ ದೈವಸ್ಥಾನದಲ್ಲಿ ನೇಮೋತ್ಸವ ಆರಂಭ

ಮಂಗಲ್ಪಾಡಿ: ಪುಳಿಕುತ್ತಿ ಐಲ ಬ್ರಹ್ಮಶ್ರೀ ಮೊಗೇರ ಮಹಾಕಾಳಿ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ನಿನ್ನೆ ಆರಂಭಗೊAಡಿತು.
ನಿನ್ನೆ ಬೆಳಿಗ್ಗೆ ಗಣಹೋಮ, ಮಧ್ಯಾಹ್ನದಿಂದ ಸಂಜೆ ತನಕ ಭಂಡಾರ ಮನೆಯಲ್ಲಿ ಶ್ರೀ ಗುಳಿಗ, ಶ್ರೀ ಕೊರತಿ ದೈವದ ಕೋಲ, ಸಂಜೆ ನವದುರ್ಗ ಕುಣಿತ ಭಜನಾ ಸಂಘ ಪುಳಿಕುತ್ತಿ ಇವರಿಂದ ಕುಣಿತ ಭಜನೆ, ಬಳಿಕ ಭಂಡಾರ ಆಗಮನ, ಧಾರ್ಮಿಕ ಸಭೆ, ರಾತ್ರಿ ಸ್ಥಳೀಯ ಮಕ್ಕಳಿಂದ ನೃತ್ಯ, ರಾತ್ರಿ ಶ್ರೀ ಕೊರಗ ತನಿಯ, ಅಣ್ಣಪ್ಪಪಂಜುರ್ಲಿ, ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆಯಿತು. 29ರ ತನಕ ನೇಮೋತ್ಸವ ನಡೆಯಲಿದೆ.

RELATED NEWS

You cannot copy contents of this page