ಮೇಲ್ಪರಂಬ ಠಾಣೆಯಲ್ಲಿ ತಂದೆ ವಿರುದ್ಧ ಪೋಕ್ಸೋ ಕೇಸು ದಾಖಲು

ಕಾಸರಗೋಡು:  ಮೇಲ್ಪರಂಬಠಾಣೆ ವ್ಯಾಪ್ತಿಯಲ್ಲಿ ತಂದೆಯಿಂದ ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಪೊಲೀಸರು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಠಾಣೆ ವ್ಯಾಪ್ತಿಯ ನಿವಾಸಿಯಾದ ೪೫ರ ಹರೆಯದ ತಂದೆ ಪುತ್ರಿ ೧೬ರ ಬಾಲಕಿಗೆ ಲೈಂಗಿಕ ದೌರ್ಜನ್ಯಗೈದ ಬಗ್ಗೆ ದೂರಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

You cannot copy contents of this page