ಕಾಸರಗೋಡು: ಮಂಗಳೂರಿ ನಿಂದ ಕಾಸರಗೋಡಿಗೆ ಆಗಮಿಸುತ್ತಿದ್ದ ಬಸ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಕಿರುಕುಳ ನೀಡಿದ ೩೦ರ ಹರೆಯದ ಯುವಕನ ವಿರುದ್ಧ ಪೋಕ್ಸೋ ಪ್ರಕರಣದಂತೆ ಕೇಸುದಾಖಲಿಸ ಲಾಗಿದೆ. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಕೇಸು ದಾಖಲಾಗಿದೆ.
You cannot copy contents of this page