ರೈಲಿನಲ್ಲಿ ಸಾಗಿಸುತ್ತಿದ್ದ ತಂಬಾಕು ಉತ್ಪನ್ನ ವಶ

ಕಾಸರಗೋಡು: ರೈಲಿನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಕೇರಳದಲ್ಲಿ ನಿಷೇಧ ಹೇರಲಾಗಿರುವ ೧೫೦೦ ಪ್ಯಾಕೆಟ್ ತಂಬಾಕು ಉತ್ಪನ್ನ ಗಳನ್ನು ಕಾಸರಗೋಡು ರೈಲ್ವೇ ಪೊಲೀ ಸರು ಪತ್ತೆಹಚ್ಚಿ ವಶಪಡಿಸಿಕೊಂ ಡಿದ್ದಾರೆ.

ಕಾಸರಗೋಡು ರೈಲ್ವೇ ಪೊಲೀ ಸ್ ಠಾಣೆಯ ಠಾಣಾಧಿಕಾರಿ ರೆಜಿ ಕುಮಾರ್‌ರ ನೇತೃತ್ವದಲ್ಲಿ ಎಸ್‌ಐಗಳಾದ ಇಲ್ಯಾಸ್, ಪ್ರಕಾಶ್ ಮತ್ತುಸೀನಿಯರ್ ಸಿವಿಲ್ ಪೊಲೀಸ್ ಆಫೀಸರ್‌ಗಳಾದ ಅಜೆಯನ್ ಒ.ಪಿ,. ಪ್ರದೀಪ್ ಕುಮಾರ್, ಪ್ರವೀಣ್  ಪೀಟರ್  ಎಂಬಿವರನ್ನೊಳಗೊಂಡ ಪೊಲೀಸರ ತಂಡ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್  ರೈಲು ಗಾಡಿಯಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಈ ಮಾಲನ್ನು ಪತ್ತೆಹಚ್ಚಿ ವಶಪಡಿಸಿದ್ದಾರೆ. ಆದರೆ ಅದನ್ನು ಸಾಗಿಸುತ್ತಿದ್ದ ನೆಲ್ಲಿಕುಂಜೆ ನಿವಾಸಿ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED NEWS

You cannot copy contents of this page