11.91 ಗ್ರಾಂ ಎಂಡಿಎಂಎ ಸಹಿತ ಆರೋಪಿ ಸೆರೆ

ಕಾಸರಗೋಡು: ಅಣಂಗೂ ರಿನಲ್ಲಿ ಕಾಸರಗೋಡು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾರಕ ಮಾದಕದ್ರವ್ಯವಾದ 11.91 ಗ್ರಾಂ ಎಂಡಿಎಂಎ ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಅಣಂ ಗೂರು ಮೆಹಬೂಬ್ ರಸ್ತೆ ಬಳಿಯ ನಿವಾಸಿ ಮೊಹಮ್ಮದ್ ರಿಯಾಸ್ ಎ.ಎ (35) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಯ ಮನೆಯಿಂದ ಈ ಮಾಲು ವಶಪಡಿಸಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.

RELATED NEWS

You cannot copy contents of this page