ಮುಳ್ಳೇರಿಯ: ಪೋಕ್ಸೋ ಪ್ರಕರಣದಲ್ಲಿ ವಾರಂಟ್ ಆರೋಪಿಯಾಗಿರುವಾತ ಗಲ್ಫ್ನಿಂದ ಊರಿಗೆ ಮರಳುತ್ತಿದ್ದ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ಸೆರೆಗೀಡಾಗಿದ್ದಾನೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಯ ನೆಟ್ಟಣಿಗೆ ಐತ್ತನಡ್ಕದ ಮುಹಮ್ಮದಲಿ ಶಿಹಾಬ್ (25) ಎಂಬಾತ ಬಂಧಿತ ಆರೋಪಿ ಯಾಗಿದ್ದಾನೆ. ಆದೂರು ಪೊಲೀ ಸರು ೨೦೨೨ರಲ್ಲಿ ದಾಖಲಿಸಿದ ಪೋಕ್ಸೋ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
