Author: admin@daily

LatestNews

ಶಿರಿಯ ರೈಲು ಹಳಿ ಸಮೀಪ ಪತ್ತೆಯಾದ ಮಾನವ ತಲೆಬುರುಡೆ, ಅಸ್ಥಿಪಂಜರ ಪರಿಯಾರಂಗೆ: ಮೃತ ವ್ಯಕ್ತಿಯ ಗುರುತು ಪತ್ತೆಗಾಗಿ ತನಿಖೆ ಆರಂಭ; ಸಾವಿನಲ್ಲಿ ನಿಗೂಢತೆ

ಕುಂಬಳೆ: ಶಿರಿಯಾದಲ್ಲಿ ರೈಲು ಹಳಿ ಸಮೀಪ ಪೊದೆಗಳೆಡೆ ಪತ್ತೆಯಾದ ಮನುಷ್ಯನ ತಲೆಬುರುಡೆ ಸಹಿತ ಅಸ್ಥಿಪಂಜರವನ್ನು ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಅಸ್ಥಿಪಂಜರವನ್ನು ಫಾರೆನ್ಸಿಕ್ ಪರಿಶೀಲನೆ ನಡೆಸಿ

Read More
LatestNews

ಉಪ್ಪಳದಲ್ಲಿ ಕಾವಲುಗಾರನನ್ನು ಇರಿದು ಕೊಲೆಗೈದ ಪ್ರಕರಣದ ಆರೋಪಿ ಬಂಧನ: ಅಸಭ್ಯ ನುಡಿದ ದ್ವೇಷವೇ ಕೊಲೆಗೆ ಕಾರಣ- ಆರೋಪಿ ಹೇಳಿಕೆ

ಉಪ್ಪಳ: ಉಪ್ಪಳ ಪೇಟೆಯಲ್ಲಿ ಮೀನು ಮಾರುಕಟ್ಟೆ ಸಮೀಪದಲ್ಲಿರುವ ಕಟ್ಟಡದ ಕಾವಲುಗಾರನನ್ನು ಇರಿದು ಕೊಲೆಗೈದ ಪ್ರಕರಣದ ಆರೋಪಿಯನ್ನು ಪೊಲೀಸರು ೨೪ ಗಂಟೆಯೊಳಗೆ ಸೆರೆ ಹಿಡಿದಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್

Read More
News

ಕಾನತ್ತೂರು ಸಮೀಪ ಮತ್ತೆ ಚಿರತೆ ಪ್ರತ್ಯಕ್ಷ

ಮುಳ್ಳೇರಿಯ: ಕಾನತ್ತೂರು ಸಮೀಪ ನಿನ್ನೆ ಹಾಡಹಗಲೇ ಚಿರತೆ ಕಂಡುಬಂದಿರುವುದಾಗಿ  ವರದಿ ಯಾಗಿದೆ. ತೈರ ಎಂಬಲ್ಲಿನ ಪುಷ್ಪಾರ ಮನೆ ಸಮೀಪ ನಿನ್ನೆ ಬೆಳಿಗ್ಗೆ  ನೆರೆಮನೆ ನಿವಾಸಿಯಾದ ಗಂಗಾಧರನ್ ಎಂಬವರು

Read More
LatestREGIONAL

16ರ ಹರೆಯದ ಬಾಲಕಿ ನಾಪತ್ತೆ

ಕುಂಬಳೆ: ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾದ  16ರ ಹರೆಯದ ಬಾಲಕಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ನಿನ್ನೆ ಸಂಜೆಯಿಂದ ಬಾಲಕಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಾಯಿ

Read More
LatestNews

ಟಿಪ್ಪರ್ ಲಾರಿ ಢಿಕ್ಕಿ ಹೊಡೆಸಿ ಎಸ್‌ಐಯನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಆರೋಪಿ ಸೆರೆ

ಹೊಸದುರ್ಗ:  ಹೊಯ್ಗೆ ಸಾಗಾಟ ತಡೆಯಲಿರುವ ಯತ್ನದ ಮಧ್ಯೆ ಎಸ್‌ಐಯನ್ನು  ಟಿಪ್ಪರ್ ಲಾರ್ ಢಿಕ್ಕಿಹೊಡೆಸಿ ಕೊಲೆಗೈಯ್ಯಲೆತ್ನಿಸಿದ ಪ್ರಕರಣದ ಪ್ರಧಾನ ಆರೋಪಿ ಸೆರೆಯಾ ಗಿದ್ದಾನೆ. ಕಾಞಂಗಾಡ್  ಕಲ್ಲೂರಾವಿ ಯ ಇರ್ಫಾನ್

Read More
LatestREGIONAL

ಬದಿಯಡ್ಕ ನಿವಾಸಿ ಪತ್ನಿ ಮನೆ ಬಳಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ: ಗೋವಾದಲ್ಲಿ ಗುತ್ತಿಗೆ ಕೆಲಸ ನಿರ್ವಹಿಸುತ್ತಿದ್ದ ಬದಿಯಡ್ಕ ನಿವಾಸಿ ಪತ್ನಿ ಮನೆ ಸಮೀಪ ಮರದಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪಳ್ಳತ್ತಡ್ಕ ಚೊಟ್ಟೆತ್ತಡ್ಕದ ಚಂದ್ರನ್ (45)

Read More
LatestNews

ಯೂತ್ ಕಾಂಗ್ರೆಸ್ ನೇತಾರ ಬಾಲಕೃಷ್ಣನ್ ಕೊಲೆ ಪ್ರಕರಣ: ಜೀವಾವಧಿ ಸಜೆಗೊಳಗಾದ ಇಬ್ಬರು ಆರೋಪಿಗಳನ್ನು ಖುಲಾಸೆಗೊಳಿಸಿ ಹೈಕೋರ್ಟ್ ತೀರ್ಪು

ಕಾಸರಗೋಡು: ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯನ್ನು ಮದುವೆಯಾದ ಯೂತ್ ಕಾಂಗ್ರೆಸ್‌ನ ಕಾಸರಗೋಡು ಮಂಡಲ ಅಧ್ಯಕ್ಷರಾಗಿದ್ದ ಕಾಸರಗೋಡು ಸೂರ್ಲು ಉಮಾ ನರ್ಸಿಂಗ್ ಬಳಿ ನಿವಾಸಿ ಹಾಗೂ ಬಳಿಕ ವಿದ್ಯಾನಗರ

Read More
NewsREGIONAL

ಅರ್ಧ ಬೆಲೆಗೆ ಸಾಮಗ್ರಿಗಳ ಮಾರಾಟ: 30.59 ಲಕ್ಷ ರೂ. ಎಗರಿಸಿದ ದೂರಿನಂತೆ ಬದಿಯಡ್ಕದಲ್ಲಿ ಕೇಸು ದಾಖಲು

ಬದಿಯಡ್ಕ: ಅರ್ಧ ಬೆಲೆಗೆ ಸಾಮಗ್ರಿಗಳನ್ನು ಮಾರಾಟ ಮಾಡಲಾಗುವುದೆಂದು ನಂಬಿಸಿ ಹಣ ಪಡೆದು ವಂಚನೆಗೈದ ಬಗ್ಗೆ ದೂರೊಂದು ಬದಿಯಡ್ಕ ಪೊಲೀಸ್ ಠಾಣೆಗೂ ಲಭಿಸಿದ್ದು, ಅದರಂತೆ ಪೊಲೀಸರು ಪ್ರಕರಣ ದಾಖಲಿಸಿ

Read More
LatestNews

‘ವರ್ಕ್ ಫ್ರಮ್ ಹೋಮ್’: ಕಾಸರಗೋಡಿನ ವೈದ್ಯನ 2.23 ಕೋಟಿ ರೂ. ಎಗರಿಸಿದ ಪ್ರಕರಣದ ಆರೋಪಿ ಸೆರೆ; ವಿದೇಶ ನಂಟು ಬಯಲು

ಕಾಸರಗೋಡು: ‘ವರ್ಕ್ ಫ್ರಮ್ ಹೋಮ್’ ಎಂಬ ಹೆಸರಲ್ಲಿ ಹಾಗೂ ಆನ್‌ಲೈನ್ ಟ್ರೇಡಿಂಗ್‌ನ ಮೂಲಕ ಹಲವರಿಂದಾಗಿ ಕೋಟಿಗಟ್ಟಲೆ ರೂ. ಎಗರಿಸಿದ ಪ್ರಕರಣದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಪಯ್ಯನ್ನೂರು

Read More
News

ಮಟ್ಕಾ: 4465 ರೂ.ನೊಂದಿಗೆ ಇಬ್ಬರ ಸೆರೆ

ಕಾಸರಗೋಡು: ನಗರದ ಹೊಸ ಬಸ್ ನಿಲ್ದಾಣ ಪರಿಸರದ ಮಟ್ಕಾ ಜೂಜಾಟ ಕೇಂದ್ರಕ್ಕೆ ಕಾಸರಗೋಡು ಪೊಲೀಸರು ದಾಳಿ ನಡೆಸಿ ನುಳ್ಳಿಪ್ಪಾಡಿಯ ಎನ್. ವಿಜೇಶ್ ಮತ್ತು ಕರ್ನಾಟಕದ ಮಂಜು ಎಂಬಿಬ್ಬರನ್ನು

Read More

You cannot copy content of this page