ಕಾರಿನಲ್ಲಿ ಸಾಗಿಸುತ್ತಿದ್ದ ೧.೦೩೮ ಕಿಲೋ ಗಾಂಜಾ ವಶ: ಕಾಪಾ ಕೇಸ್ ಆರೋಪಿ ಸಹಿತ ಇಬ್ಬರ ಸೆರೆ
ಕಾಸರಗೋಡು: ಕಾರಿನಲ್ಲಿ ಸಾಗಿಸು ತ್ತಿದ್ದ ೧.೦೩೮ ಕಿಲೋ ಗ್ರಾಂ ಗಾಂಜಾ ವನ್ನು ಕಾಸರಗೋಡು ಎಕ್ಸೈಸ್ ಎನ್ ಫೋರ್ಸ್‌ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಕ್ವಾಡ್‌ನ ಎಕ್ಸೈಸ್ ಸರ್ಕಲ್ ಇನ್ಸ್‌ಪೆಕ್ಟರ್ ಶಂಕರ್ ಜಿ.ಎ.ರ ನೇತೃತ್ವದ ತಂಡ ಪತ್ತೆಹಚ್ಚಿ ವಪಡಿಸಿಕೊಂಡಿದೆ. ಸೀತಾಂಗೋಳಿಯಲ್ಲಿ ಅಬಕಾರಿ ತಂಡ ನಿನ್ನೆ ವಾಹನ ತಪಾಸಣೆಯಲ್ಲಿ ತೊಡಗಿದ್ದ ವೇಳೆ ಆ ದಾರಿಯಾಗಿ ಬಂದ ಸ್ವಿಫ್ಟ್ ಕಾರನ್ನು ತಡೆದು ನಿಲ್ಲಿಸಿ ಅದನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಗಾಂಜಾ ಪತ್ತೆಯಾಗಿದೆ. ಇದಕ್ಕೆ ಸಂಬಂ ಧಿಸಿ ಸೀತಾಂಗೋಳಿ ನಿವಾಸಿಗಳಾದ ಹನೀಫಾ ಬಿ.(೪೦) ಮತ್ತು ಅಬ್ದುಲ್ …
Read more “ಕಾರಿನಲ್ಲಿ ಸಾಗಿಸುತ್ತಿದ್ದ ೧.೦೩೮ ಕಿಲೋ ಗಾಂಜಾ ವಶ: ಕಾಪಾ ಕೇಸ್ ಆರೋಪಿ ಸಹಿತ ಇಬ್ಬರ ಸೆರೆ”