ಕ್ವಾರ್ಟರ್ಸ್ ಬಳಿ ನಿಲ್ಲಿಸಿದ್ದ ಬೈಕ್, ಸ್ಕೂಟರ್ ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಕ್ವಾರ್ಟರ್ಸ್ ಬಳಿ ನಿಲ್ಲಿಸಿದ್ದ ಬೈಕ್ ಹಾಗೂ ಸ್ಕೂಟರ್ ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿದ್ಯಾನಗರ ಸಮೀಪದ ನ್ಯೂ ಕೋಪಾ ನೈಫ್ ರಸ್ತೆಯಲ್ಲಿರುವ ಕ್ವಾರ್ಟರ್ಸ್‌ನ ಮುಂದೆ ನಿಲ್ಲಿಸಿದ್ದ ಈ ಎರಡು ವಾಹನ ನಿನ್ನೆ ಬೆಳಿಗ್ಗೆ ೫ ಗಂಟೆ ವೇಳೆ ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈಬಗ್ಗೆ ನ್ಯೂ ಕೋಪಾದ ನೂರುದ್ದೀನ್ ಎಂಬವರು ನೀಡಿದ ದೂರಿನಂತೆ ವಿದ್ಯಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಎರಡು ದ್ವಿಚಕ್ರ ವಾಹನಗಳು ದೂರುಗಾರರಾದ ನೂರುದ್ದೀನ್‌ರ ಮಕ್ಕಳು ಚಲಾಯಿಸುವ ವಾಹನಗಳಾಗಿವೆ. 70,೦೦೦ ರೂ.ಗಳ ನಷ್ಟ …
Read more “ಕ್ವಾರ್ಟರ್ಸ್ ಬಳಿ ನಿಲ್ಲಿಸಿದ್ದ ಬೈಕ್, ಸ್ಕೂಟರ್ ಬೆಂಕಿಗಾಹುತಿಯಾದ ಸ್ಥಿತಿಯಲ್ಲಿ ಪತ್ತೆ”