ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಸಂಪೂರ್ಣ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಕಲಿಯಲು ಅವಕಾಶವಾಗಬೇಕು- ಶಾಸಕ ಎನ್.ಎ.
ಕಾಸರಗೋಡು: ಶಿಕ್ಷಣ ಹಕ್ಕು ಕಾನೂನು ಪ್ರಕಾರ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ರಾಜ್ಯದ ಎಲ್ಲಾ ವಿದ್ಯಾ ರ್ಥಿಗಳಿಗೆ ಅವರವರ ಪಂಚಾಯತ್ ನಲ್ಲೇ ಕಲಿಯಲು ಅವಕಾಶ ಉಂಟು ಮಾಡಬೇಕೆಂದೂ, ಕಾಸರಗೋಡು ನಗರಸಭಾ ವ್ಯಾಪ್ತಿಯಲ್ಲಿನ ವಿದ್ಯಾರ್ಥಿ ಗಳಿಗೆ ಸಾಕಾಗುವಷ್ಟು ಹೆಚ್ಚುವರಿ ಬ್ಯಾಚ್‌ಗಳನ್ನು ಜಿಲ್ಲೆಯ ಎಲ್ಲಾ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಅಧ್ಯಾ ಪಕರನ್ನು, ಪ್ರಾಂಶುಪಾಲರನ್ನು ನೇಮP ಗೊಳಿಸಬೇಕೆಂದು ಶಾಸಕ ಎನ್.ಎ. ನೆಲ್ಲಿಕುನ್ನು ಆಗ್ರಹಿಸಿದರು. ಕೆ.ಪಿ.ಎಸ್. ಟಿ.ಎ ಕಂದಾಯ ಜಿಲ್ಲಾ ದ್ವಿದಿನ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಡಿದಿಟ್ಟುಕೊಂಡ ಸೌಲಭ್ಯಗಳನ್ನು ತುರ್ತಾಗಿ …