ನೆಕ್ರಾಜೆ ಕ್ಷೇತ್ರದಲ್ಲಿ ಪುತ್ರಕಾಮೇಷ್ಠಿ, ಧನ್ವಂತರಿ ಯಾಗ ಸಮಾಪ್ತಿ
ಬದಿಯಡ್ಕ: ನೆಕ್ರಾಜೆ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಧನ್ವಂತರಿ ಪುತ್ರ ಕಾಮೇಷ್ಠಿ ಯಾಗ ಸಮÁಪ್ತಿಗೊಂಡಿತು. ಡಾ. ವೇಣು ಗೋಪಾಲ ಕಳೆಯತ್ತೋಡಿ ದೀಪ ಪ್ರಜ್ವಲನೆಗೊಳಿಸಿದರು. ನಂತರ ವಿವಿಧ ಸಂಘಗಳಿAದ ಭಜನಾ ಕಾರ್ಯಕ್ರಮ ನಡೆಯಿತು. ಗಣಪತಿ ಹೋಮ, ಯಾಗ ಸಂಕಲ್ಪ ಧನ್ವಂತರಿ ನಾಮಜಪ ಯಜ್ಞ, ಧನ್ವಂತರಿ ಯಾಗ ಪುತ್ರ ಕಾಮೇಷ್ಠಿ ಯಾಗದ ನೇತೃತ್ವವನ್ನು ವೈದಿಕ ವಿದ್ವಾಂಸ ಕಶೆಕೋಡಿ ಸೂರ್ಯನಾರಾಯಣ ಭಟ್ ಕಲ್ಲಡ್ಕ ವಹಿಸಿದ್ದರು. ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆನೆಗುಂದಿ ಮಹಾ ಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ …
Read more “ನೆಕ್ರಾಜೆ ಕ್ಷೇತ್ರದಲ್ಲಿ ಪುತ್ರಕಾಮೇಷ್ಠಿ, ಧನ್ವಂತರಿ ಯಾಗ ಸಮಾಪ್ತಿ”