ಕೃತಿ ಬಿಡುಗಡೆ 27ರಂದು
ಕಾಸರಗೋಡು :ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಬೇಕಲ ರಾಮನಾಯಕ ಸ್ಮರಣಾಂಜಲಿ, ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಸಂಧ್ಯಾರಾಣಿ ಟೀಚರ್ ನೇತೃತ್ವದ ನುಳ್ಳಿಪ್ಪಾಡಿಯ ಕನ್ನಡ ಭವನ ಪ್ರಕಾಶನದಿಂದ ಪ್ರಕಟಗೊಂಡ “ಮೌನ ಮಾತಾದಾಗ” ಕವನ ಸಂಕಲನ ಎ.27ರಂದು ಅಪರಾಹ್ನ 2ಗಂಟೆಗೆ ಬಿಡುಗಡೆ ಗೊಳ್ಳಲಿದೆ. ಕಾಸರಗೋಡು ಬೀರಂತಬೈಲ್‌ನ ಮೇಘಾ ಶಿವರಾಜ್ ಬರೆದ ಈ ಕವನ ಸಂಕಲನವನ್ನು ದಕ್ಷಿಣ ಕನ್ನಡ ಜಿಲ್ಲಾ ರಾಮಕ್ಷತ್ರಿಯ ಸಂಘಗಳ ಒಕ್ಕೂಟ ಗೌರವ ಅಧ್ಯಕ್ಷ ಡಾ. ಜೆ. ರವೀಂದ್ರ ಮಂಗಳೂರು ಜಿಲ್ಲಾ ರಾಮರಾಜ ಕ್ಷತ್ರಿಯ ಸೇವಾ ಸಂಘ …