Author: admin@daily

LatestREGIONAL

ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಗಾಯಗೊಳಿಸಿದ ಬಗ್ಗೆ ದೂರು: ನರಹತ್ಯಾ ಯತ್ನ ಪ್ರಕರಣ ದಾಖಲು 

ಕಾಸರಗೋಡು: ವಾಹನಕ್ಕೆ ಸರಕು ಹೇರುತ್ತಿದ್ದ ವೇಳೆ ಸಾರಿಗೆ ಅಡಚಣೆ ಸೃಷ್ಟಿಸಲಾಗಿದೆಯೆಂದು ಆರೋಪಿಸಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದು ಗಾಯಗೊಳಿಸಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ  ಕಾಸರಗೋಡು ಪೊಲೀಸರು

Read More
REGIONAL

ಪಾರೆಕ್ಕೋಡಿ ಮಂಟಮೆ ರಸ್ತೆಗೆ ಸುರಿದದ್ದು 3 ಲಕ್ಷ ರೂ.: ಕಳಪೆ ಕಾಮಗಾರಿ ಬಗ್ಗೆ ಸ್ಥಳೀಯರು ರೋಷ

ಪೈವಳಿಕೆ: 3 ಲಕ್ಷ ರೂ. ವೆಚ್ಚ ಮಾಡಿ ಇತ್ತೀಚೆಗೆ ದುರಸ್ತಿಗೊಳಿಸಿದ ರಸ್ತೆಯೊಂದು ಉಪಯೋಗಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಪೈವಳಿಕೆ ಪಂಚಾಯತ್‌ನ 1ನೇ ವಾರ್ಡ್ ಪಾರೆಕ್ಕೋಡಿ ಮಂಟಪಮೆಯಿಂದ

Read More
News

ಮಹಾದ್ವಾರ ನಾಳೆ ಲೋಕಾರ್ಪಣೆ 

ಮಧೂರು  ಕ್ಷೇತ್ರ ಕಳೆಯನ್ನು ಇಮ್ಮಡಿಗೊಳಿಸುವ ಮಹಾದ್ವಾರ ರಾಜಗೋಪುರ ಹಾಗೂ  ರಾಜಾಂಗಣದ ಉದ್ಘಾಟನೆ ನಾಳೆ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಸುಮಾರು ಒಂದೂವರೆ ಕೋಟಿ ರೂಪಾಯಿಗಿಂತ ಹೆಚ್ಚು ಮೊತ್ತ

Read More
NewsREGIONAL

ಮಧೂರು ಕ್ಷೇತ್ರ ಅಷ್ಟಬಂಧ ಬ್ರಹ್ಮಕಲಶೋತ್ಸವ, ಮೂಡಪ್ಪಸೇವೆ ಕಾರ್ಯಕ್ರಮಗಳಿಗೆ ಸಿದ್ಧತೆ ಪೂರ್ಣ

ಕಾಸರಗೋಡು: ಕುಂಬಳೆ ಸೀಮೆಯ ಹಾಗೂ ಉತ್ತರ ಕೇರಳದ ಪ್ರಸಿದ್ಧ ದೇವಾಲಯವಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪಸೇವೆಯ ಸಂಭ್ರಮ ಸಡಗರದಲ್ಲಿದೆ. ಮಾರ್ಚ್

Read More
REGIONAL

ಎನ್‌ಟಿಯುನಿಂದ ಮಾದಕ ಪದಾರ್ಥ ವಿರುದ್ಧ ಕಾರ್ಯಕ್ರಮ

ಕಾಸರಗೋಡು: ಸಮಾಜದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಮಾದಕ ಪದಾರ್ಥಗಳ ಉಪಯೋಗದ ವಿರುದ್ಧ ರಾಷ್ಟ್ರೀಯ ಅಧ್ಯಾಪಕ ಪರಿಷತ್ ನೇತೃತ್ವದಲ್ಲಿ ಮಾದಕ ಪದಾರ್ಥ ವಿರುದ್ಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು. ಕಾಸರಗೋಡು ಹೊಸ

Read More
REGIONAL

ನಿಧನ

ಕುಂಬಳೆ: ಕಳತ್ತೂರು ಕಾರಿಂಜೆ ನಿವಾಸಿ ವಸಂತ ಆಳ್ವ (75) ನಿಧನ ಹೊಂದಿದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಮಹಾದೇವ ಭಜನಾ ಸಂಘದ ಸ್ಥಾಪಕ ಸದಸ್ಯರೂ ಅಲ್ಲದೆ ಹಲವಾರು ಸಂಘ-ಸಂಸ್ಥೆಗಳಲ್ಲಿ

Read More
REGIONAL

ಕೇರಳ ಮರಾಟಿ ಸಂರಕ್ಷಣ ಸಮಿತಿ ಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಕೇರಳ ಮಾರಾಟಿ ಸಂರಕ್ಷಣಾ ಸಮಿತಿ ಮಹಾಸಭೆ ಪಿಲÁಂಕಟ್ಟೆ ಮಾರಾಟಿ ಸಭಾ ಭವನ ಬಳಿ ನಡೆಯಿತು. ಬೆಂಗಳೂರು ಮಾರಾಟಿ ಸಮಿತಿ ನೇತಾರೆ ಚಂದ್ರ ಮತಿ ಉದ್ಘಾಟಿಸಿ, ಮಾತನಾಡಿ ವಿದ್ಯಾ

Read More
LatestNews

ಮಂಜಕ್ಕಲ್‌ನಲ್ಲಿ ಗೂಡಿನಲ್ಲಿದ್ದ ನಾಯಿಯನ್ನು ಕೊಂದು ತಿಂದ ಚಿರತೆ: ಸ್ಥಳೀಯರಲ್ಲಿ ಭೀತಿ

ಮುಳಿಯಾರು: ಈ ಪರಿಸರದಲ್ಲಿ  ಭೀತಿ ಸೃಷ್ಟಿಸಿ ಮತ್ತೆ ಚಿರತೆ ದಾಳಿ ನಡೆಸಿದೆ. ಮಂಜಕ್ಕಲ್ ತಾಯತ್ತಮೂಲೆ ಎಂಬಲ್ಲಿ ನಾರಾಯಣ ಎಂಬವರ ಮನೆಯ ಕಟ್ಟಿಹಾಕಿದ್ದ ನಾಯಿಯನ್ನು ಚಿರತೆ ಕೊಂದು ತಿಂದಿದೆ.

Read More
NewsREGIONAL

ಕೋಳಿ ಅಂಕ: ಮೂವರ ಸೆರೆ

ಬದಿಯಡ್ಕ: ಬೆಳಿಂಜ ಬಸ್ ನಿಲ್ದಾಣ ಸಮೀಪ ನಿನ್ನೆ ಸಂಜೆ ಕೋಳಿ ಅಂಕದಲ್ಲಿ ನಿರತರಾಗಿದ್ದ ಮೂರು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಎರಡು ಕೋಳಿ ಗಳನ್ನು ವಶಪಡಿ

Read More
LatestREGIONAL

ಮೊಗ್ರಾಲ್ ರಾ. ಹೆದ್ದಾರಿಯಲ್ಲಿ ವಾಹನ ಅಪಘಾತ: ಗಾಯಗೊಂಡ ಯುವಕ ಮೃತ್ಯು

ಕಾಸರಗೋಡು: ಮೊಗ್ರಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಅಣಂಗೂರು ನಿವಾಸಿಯಾದ ಯುವಕ ಮೃತಪಟ್ಟ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಅಣಂಗೂರು ಬೆದಿರ ನಿವಾಸಿ ಬಿ.ಎಂ. ಇಬ್ರಾಹಿಂರ

Read More

You cannot copy content of this page