ಮಹಿಳೆ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಉಪ್ಪಳ: ಮಹಿಳೆಯೊಬ್ಬರು ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ದೇವಸ್ಥಾನ ಬಳಿ ನಿವಾಸಿ ದಿ| ಜನಾರ್ದನ ಆಚಾರ್ಯರ ಪತ್ನಿ ಸುಗುಣ (77) ಮೃತ ಮಹಿಳೆ. ನಿನ್ನೆ ರಾತ್ರಿ ಇವರು ಮನೆಯಲ್ಲಿ ಊಟಮಾಡಿ ನಿದ್ರಿಸಿದ್ದರು. ಇಂದು ಮುಂಜಾನೆ ೩.೩೦ರ ವೇಳೆ ಮನೆಯವರು ಎಚ್ಚೆತ್ತು ನೋಡಿದಾಗ ಸುಗುಣ ನಾಪತ್ತೆಯಾಗಿದ್ದರೆನ್ನಲಾಗಿದೆ. ಇದರಿಂದ ಕೂಡಲೇ ಹುಡುಕಿದಾಗ ಮನೆ ಅಂಗಳದಲ್ಲಿರುವ ಬಾವಿಯಲ್ಲಿ ಸುಗುಣ ಬಿದ್ದಿರುವುದು ಕಂಡುಬಂದಿದೆ. ಈ ಬಗ್ಗೆ ಮನೆಯವರು ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದು, ಅಗ್ನಿಶಾಮಕದಳ ಸಿಬ್ಬಂದಿಗಳು ತಲುಪಿ …
Read more “ಮಹಿಳೆ ಬಾವಿಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”