ಲಾರಿ ರಸ್ತೆ ಡಿವೈಡರ್‌ಗೆ ಢಿಕ್ಕಿ : ಚಾಲಕ ಅಪಾಯದಿಂದ ಪಾರು
ಕುಂಬಳೆ: ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದುನಿಂತ ಘಟನೆ ನಡೆದಿದೆ. ಆರಿಕ್ಕಾಡಿ ಶ್ರೀ ಹನುಮಾನ್ ಕ್ಷೇತ್ರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ೮ ಗಂಟೆಗೆ ಈ ಅಪಘಾತ ವುಂಟಾಗಿದೆ. ಚಾಲಕ ಕಲ್ಲಿಕೋಟೆಯ ಸಿರಿಲ್ ಎಂಬವರು ಅಪಾಯದಿಂದ ಅದೃಷ್ಟವಶಾತ್ ಪಾರಾಗಿದ್ದಾರೆ. ಗೋವಾದಿಂದ ಕಲ್ಲಿಕೋಟೆಗೆ ಪಾರ್ಸಲ್ ಸಾಗಿಸುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಇದೇ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳು ಪದೇ ಪದೇ ಸಂಭವಿಸುತ್ತಿರುವುದು ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಒಂದು ವಾರ ಹಿಂದೆಯಷ್ಟೇ …
Read more “ಲಾರಿ ರಸ್ತೆ ಡಿವೈಡರ್‌ಗೆ ಢಿಕ್ಕಿ : ಚಾಲಕ ಅಪಾಯದಿಂದ ಪಾರು”