ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಾಯಗೊಂಡ ಯುವಕ ಮೃತ್ಯು
ಉಪ್ಪಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ವರ್ಕಾಡಿ ಬಳಿಯ ನಲ್ಲೆಂಗಿ ಎಂಬಲ್ಲಿನ ದಿ| ಹೆನ್ರಿ ಮೋರಸ್ ಎಂಬವರ ಪುತ್ರ ರೋಶನ್ ಮೋರಸ್ (34) ಮೃತಪಟ್ಟ ದುರ್ದೈವಿಯಾಗಿ ದ್ದಾರೆ. ಇವರು ಇಲೆಕ್ಟ್ರೀಶ್ಯನ್ ಕೆಲಸ ನಿರ್ವಹಿಸುತ್ತಿದ್ದರು. ಮೊನ್ನೆ ರಾತ್ರಿ 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಮುಡಿಪು ಬಳಿ ಬೋಳಿಯಾರ್‌ನಲ್ಲಿ ನಿಯಂತ್ರಣ ತಪ್ಪಿದ ಬೈಕ್ ರಸ್ತೆಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅಪಘಾತವುಂ ಟಾಗಿತ್ತು. ಇದರಿಂದ ಗಂಭೀರ ಗಾಯಗೊಂಡಿದ್ದರು. …
Read more “ಬೈಕ್ ಡಿವೈಡರ್‌ಗೆ ಢಿಕ್ಕಿ ಹೊಡೆದು ಗಾಯಗೊಂಡ ಯುವಕ ಮೃತ್ಯು”