ಉಪ್ಪಳದಲ್ಲಿ ಕಟ್ಟಡದ ಕಾವಲುಗಾರನನ್ನು ಇರಿದು ಕೊಲೆ: ಪರಾರಿಯಾದ ಆರೋಪಿಗಾಗಿ ತೀವ್ರ ಶೋಧ
ಉಪ್ಪಳ: ಉಪ್ಪಳದಲ್ಲಿ ಕಟ್ಟಡದ ಕಾವಲುಗಾರನನ್ನು ವ್ಯಕ್ತಿಯೋರ್ವ ಇರಿದು ಕೊಲೆಗೈದ ಘಟನೆ ನಿನ್ನೆ ರಾತ್ರಿ ನಡೆದಿದೆ. ಇದೇ ವೇಳೆ ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಪಯ್ಯನ್ನೂರು ಕಾರಮ್ಮಲ್ ಈಸ್ಟ್ ಎಡಕ್ಕೇ ವೀಟಿಲ್‌ನ ಸುರೇಶ್ ಕುಮಾರ್ (48) ಎಂಬವರು ಕೊಲೆಗೀಡಾದ ವ್ಯಕ್ತಿಯಾಗಿದ್ದಾರೆ. ಪತ್ವಾಡಿ ನಿವಾಸಿ ಸವಾದ್ (23) ಎಂಬಾತ ಈ ಕೊಲೆ ನಡೆಸಿದ್ದು, ಈತನಿಗಾಗಿ ಶೋಧ ಆರಂ ಭಿಸಿರುವುದಾಗಿ ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ. ನಿನ್ನೆ ರಾತ್ರಿ 10ಗಂಟೆ ವೇಳೆ ಘಟನೆ ನಡೆದಿದೆ. ಉಪ್ಪಳ ಬಸ್ …
Read more “ಉಪ್ಪಳದಲ್ಲಿ ಕಟ್ಟಡದ ಕಾವಲುಗಾರನನ್ನು ಇರಿದು ಕೊಲೆ: ಪರಾರಿಯಾದ ಆರೋಪಿಗಾಗಿ ತೀವ್ರ ಶೋಧ”