ಲೋಕ ಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು-ಕೊಂಡೆವೂರುಶ್ರೀ
ನಾರಂಪಾಡಿ: ಪ್ರತಿಯೊಬ್ಬರೂ ಲೋಕಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆದ ನವೀಕರಣ ಪುನಃ ಪ್ರತಿಷ್ಠ ಅಷ್ಟಬಂಧ ಬ್ರಹ್ಮಕಲಶಾಭಿಷೇಕದಂಗವಾಗಿ ನಿನ್ನೆ ನಡೆದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಪ್ರತಿಯೊಬ್ಬರಲ್ಲೂ ಒಳ್ಳೆಯ ಭಾವನೆ ಜಾಗೃತಿಯಾಗಬೇಕು. ಇಂತಹ ಕಾರ್ಯ ಈ ಪರಿಸರದಲ್ಲಿ ನಡೆಯುತ್ತಿದೆ. ಭಗವಂತನ ಹೆಸರಲ್ಲಿ ಸಮಾಜದ ಹಿತ ಕಾರ್ಯವನ್ನು ಮಾಡಬೇಕು. ಒಳ್ಳೆಯ ಸಂಸ್ಕಾರ ಲಭಿಸುವ ಶ್ರದ್ಧಾ ಕೇಂದ್ರವಾಗಿ ಕ್ಷೇತ್ರವು ನಮ್ಮ …
Read more “ಲೋಕ ಹಿತದ ಕಾರ್ಯಕ್ಕಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು-ಕೊಂಡೆವೂರುಶ್ರೀ”