ಕಾಕನಾಡ್ ಕಮಿಷನರ್ ಸಹಿತ ತಾಯಿ, ಸಹೋದರಿ ಆತ್ಮಹತ್ಯೆ ಪೊಲೀಸ್ ತನಿಖೆ ಆರಂಭ
ಕೊಚ್ಚಿ: ಕಾಕನಾಡ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಕಸ್ಟಮ್ಸ್ ಅಡೀಶನಲ್ ಕಮಿಷನರ್ ಹಾಗೂ ಕುಟುಂಬ ಆತ್ಮಹತ್ಯೆಗೈದಿರುವುದಾಗಿ ಪ್ರಾಥಮಿಕವಾಗಿ ತಿಳಿದು ಬಂದಿದೆ. ಇದನ್ನು ಸ್ಪಷ್ಟಪಡಿಸುವ ಬರಹವೊಂದು ಕ್ವಾರ್ಟರ್ಸ್‌ನಿಂದ ಲಭಿಸಿದೆ. ಹಿಂದಿಯಲ್ಲಿ
Read More