ತೆಂಗಿನಕಾಯಿ ಕಳವು: ಇಬ್ಬರು ಆರೋಪಿಗಳ ಬಂಧನ
ಮಂಜೇಶ್ವರ: ಮನೆಯ ಶೆಡ್ನಿಂದ ಹಾಡಹಗಲೇ ತೆಂಗಿನಕಾಯಿಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗ ಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕುಂಜತ್ತೂರು ಜೆ.ಎಂ. ರೋಡ್ನ ಅಹಮ್ಮದ್ ಬಶೀರ್ (50), ಕುಂಜತ್ತೂರು
Read Moreಮಂಜೇಶ್ವರ: ಮನೆಯ ಶೆಡ್ನಿಂದ ಹಾಡಹಗಲೇ ತೆಂಗಿನಕಾಯಿಗಳನ್ನು ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗ ಳನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕುಂಜತ್ತೂರು ಜೆ.ಎಂ. ರೋಡ್ನ ಅಹಮ್ಮದ್ ಬಶೀರ್ (50), ಕುಂಜತ್ತೂರು
Read Moreಕುಂಬಳೆ: ಗಾಂಜಾ ಬೀಡಿ ಸೇದುತ್ತಿದ್ದ ಇಬ್ಬರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ನಾಂಗಿಕಡಪ್ಪುರ ನಿವಾಸಿಗಳಾದ ಶಂಸುದ್ದೀನ್ (20), ಮೊಹಮ್ಮದ್ ಶಿಹಾಬುದ್ದೀನ್ (20) ಎಂಬಿವರನ್ನು ಬಂಧಿಸಲಾಗಿದೆ. ಶಂಸುದ್ದೀನ್ ಮೊಗ್ರಾಲ್ನ ರೆಸಾರ್ಟ್
Read Moreಕಾಸರಗೋಡು: ಸ್ವಿಫ್ಟ್ ಕಾರಿನಲ್ಲಿ 4.830 ಕಿಲೋ ಗಾಂಜಾ ಸಾಗಿಸಿದ ಪ್ರಕರಣದಲ್ಲಿ ಎರಡನೇ ಆರೋಪಿಗೆ ನ್ಯಾಯಾಲಯ ಎರಡು ವರ್ಷ ಕಠಿಣ ಸಜೆ ಹಾಗೂ 30 ಸಾವಿರ ರೂ. ದಂಡ
Read Moreಕಾಸರಗೋಡು: ಚೆಂಗಳ ಪಂಚಾ ಯತ್ 9ನೇ ವಾರ್ಡ್ ಕೋಲಾಚಿ ಯಡ್ಕ ಎಂಬಲ್ಲಿ ಪಂಚಾಯತ್ ರಸ್ತೆಯನ್ನು ವ್ಯಕ್ತಿಯೋರ್ವ ಅತಿಕ್ರಮಿಸಿ ಸ್ವಂತವಾಗಿಸಿಕೊಂಡಿರುವುದಾಗಿ ದೂರಲಾಗಿದೆ. ಇದರಿಂದಾಗಿ 35 ಕುಟುಂಬಗಳು ಸಮಸ್ಯೆಗೀಡಾಗಿ ರುವುದಾಗಿ
Read Moreವರ್ಕಾಡಿ: ಪಂಚಾಯತ್ ವ್ಯಾಪ್ತಿಯ ಕಜೆ ಎಂಬಲ್ಲಿ ಭೂಮಿ ಕುಸಿದು ಅಪಾಯದ ಸ್ಥಿತಿ ಉಂಟಾ ಗಿದ್ದು, ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಗುರುವಾರ ರಾತ್ರಿ ಘಟನೆ
Read Moreಬೇಕಲ: ತೀವ್ರ ಮಳೆ ಹಾಗೂ ಕಡಲ್ಕೊರೆತದಿಂದಾಗಿ ಕಾಸರಗೋಡು- ಕಾಞಂಗಾಡ್ ರಾಜ್ಯ ಹೆದ್ದಾರಿಯ ಬದಿ ಕುಸಿದ ತೃಕನ್ನಾಡ್ ರಸ್ತೆ, ಕುಡುಂಗಲ್ಲೂರು ಮಂಟಪ ಸಂರಕ್ಷಣೆಗಿರುವ ನಿರ್ಮಾಣ ಚಟುವಟಿಕೆಗಳು ಇನ್ನೂ ಆರಂಭಗೊಂಡಿಲ್ಲ.
Read Moreಕಾಸರಗೋಡು: ಆಗೊಸ್ಟ್ ೧೫ರಂದು ಸ್ವಾತಂತ್ರ್ಯ ದಿನಾಚರಣೆ ಜಿಲ್ಲೆಯಲ್ಲಿ ವಿಪುಲವಾಗಿ ಆಚರಿಸುವುದಕ್ಕಾಗಿ ಕಲೆಕ್ಟ್ರೇಟ್ನಲ್ಲಿ ಜರಗಿದ ಸಭೆಯಲ್ಲಿ ತೀರ್ಮಾನಿಸಲಾಯಿತು. ವಿದ್ಯಾನಗರದ ನಗರಸಭಾ ಮೈದಾನದಲ್ಲಿ ಜಿಲ್ಲಾ ಮಟ್ಟದ ಪರೇಡ್ ನಡೆಯಲಿದೆ. ಸ್ವಾತಂತ್ರ್ಯ
Read Moreಪೈವಳಿಕೆ: ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿಯವರ ಸಂಸ್ಮರಣೆ ಕಾಲಘಟ್ಟದ ಅನಿವಾರ್ಯತೆಯಾಗಿದೆ ಎಂದು ಪೈವಳಿಕೆ ಮಂಡಲ ಕಾಂಗ್ರೆಸ್ ಅಧ್ಯಕ್ಷ ವಸಂತ ಕುಮಾರ್ ಹೇಳಿದರು. ಪೈವಳಿಕೆ
Read Moreಉಪ್ಪಳ: ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ ಪೂರ್ತಿಗೊಂಡಾಗ ಉಪ್ಪಳ ಗೇಟ್ನಲ್ಲಿ ಅಪಘಾತಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಲ್ಲಿ ಅಪಘಾತ ಸಾಧ್ಯತೆಯನ್ನು ಇಲ್ಲದಂತೆ ಮಾಡಲು ತುರ್ತಾಗಿ ಶಾಶ್ವತ ಪರಿಹಾರ ಉಂಟಾಗಬೇಕೆಂದು
Read Moreಕಾಸರಗೋಡು: ಕಳೆದ ೭ ತಿಂಗ ಳಿಂದ ಸರಿಯಾಗಿ ವೇತನ ಲಭಿಸದಿ ರುವುದನ್ನು ಪ್ರತಿಭಟಿಸಿ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆ ಕಂಪೆನಿಯಾದ ಮೇಘ ಕನ್ಸ್ಟ್ರಕ್ಷನ್ನ ಬಟ್ಟತ್ತೂರಿನಲ್ಲಿರುವ ಕಚೇರಿ ಮುಂಭಾಗ ಕಾರ್ಮಿಕರು,
Read MoreYou cannot copy content of this page