ಅಣಂಗೂರಿನಲ್ಲಿ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ
ಅಣಂಗೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವ ಹಣಾ ಸಮಿತಿ ಕಾಸರಗೋಡು- ಮಂಜೇಶ್ವರ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯ ಗಾರ ಅಣಂಗೂರು ಶ್ರೀ ಶಾರದಾಂಬ ಸಭಾಂಗಣದಲ್ಲಿ ನಡೆಸಲಾಯಿತು. ಕಾಸರ ಗೋಡು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಅಖಿಲೇಶ್ ನಗುಮುಗಂ ಅಧ್ಯಕ್ಷತೆ ವಹಿಸಿದರು. ಕಾರ್ಯಗಾರ ವನ್ನು ಕಾಸರಗೋಡು ಪೊಲೀಸ್ ಅಧಿಕಾರಿ ರಾಜೀವನ್ ದೀಪ ಬೆಳಗಿಸಿ ಉದ್ಘಾಟಿಸಿ ಕಳೆದ 5 ವರ್ಷಗಳಿಂದ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಶೌರ್ಯ ಸ್ವಯಂ …