ಮುಸ್ಲಿಂ ಲೀಗ್‌ಗಿಲ್ಲ್ಲ ಮೂರನೇ ಸೀಟು
ಕೊಚ್ಚಿ: ಲೋಕಸಭಾ ಚುನಾವಣೆ ಯಲ್ಲಿ ತಮಗೆ ಮೂರು ಸೀಟು ಲಭಿಸಬೇಕೆಂಬ ಮುಸ್ಲಿಂ ಲೀಗ್‌ನ ಬೇಡಿಕೆಯನ್ನು ಕಾಂಗ್ರೆಸ್ ನಿರಾಕರಿಸಿದೆ. ತೃತೀಯ ಸೀಟು ನೀಡಿದ್ದಲ್ಲಿ, ಅದರಿಂದ ಉಂಟಾಗಬಹುದಾದ ಸಂಕಷ್ಟಗಳನ್ನು ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ಮನವರಿಕೆ ಮಾಡಿದೆ. ಆದ್ದರಿಂದ ಲೋಕಸಭೆಯಲ್ಲಿ ಮೂರು ಸೀಟುಗಳ ಬದಲು ರಾಜ್ಯಸಭೆಗೆ ಹೆಚ್ಚುವರಿಯಾಗಿ ಇನ್ನೊಂದು ಸೀಟು ನೀಡಲು ಸಿದ್ಧ ಎಂದು ಕಾಂಗ್ರೆಸ್ ಮುಸ್ಲಿಂ ಲೀಗ್‌ಗೆ ತಿಳಿಸಿದೆ. ಕೊಚ್ಚಿಯಲ್ಲಿ ನಡೆದ ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ನೇತಾರರ ಚರ್ಚೆ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಕಾಂಗ್ರೆಸ್ ರಾಜ್ಯ ಅಧ್ಯಕ್ಷ …