ಕುಂಬಳೆ ಕ್ಷೇತ್ರ ಬ್ರಹ್ಮಕಲಶೋತ್ಸವ: ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ
ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ಕ್ಷೇತ್ರದಲ್ಲಿ ಇಂದಿನಿಂದ ನಡೆಯಲಿರುವ ಬ್ರಹ್ಮಕಲಶೋತ್ಸ ವದಂಗವಾಗಿ ವಾಹನ ಸಂಚಾರಕ್ಕೆ ನಿಯಂತ್ರಣ ಏರ್ಪಡಿಸಲಾಗಿದೆ. ಸರಕಾರಿ ಹೈಸ್ಕೂಲ್ ಕ್ರಾಸ್ ರೋಡ್, ಹೋಲಿ ಫ್ಯಾಮಿಲಿ ರಸ್ತೆಗಳಲ್ಲಿ ಸಂಚರಿಸುವ ವಾಹನಗಳು ಕುಂಬಳೆ ಪೊಲೀಸ್ ಠಾಣೆ ಪರಿಸರದಲ್ಲಿ ಪ್ರತ್ಯೇಕವಾಗಿ ಏರ್ಪಡಿಸಿದ ಸ್ಥಳದಲ್ಲಿ ನಿಲುಗಡೆಗೊಳಿಸಬೇಕಾಗಿದೆ. ಸುಳ್ಯ, ಪುತ್ತೂರು, ಬದಿಯಡ್ಕ, ಪೆರ್ಲ, ಮುಳ್ಳೇರಿಯ, ಬಂಬ್ರಾಣ, ಕಾಸರಗೋಡು ಭಾಗದಿಂದ ಆಗಮಿಸುವ ದ್ವಿಚಕ್ರ ವಾಹನಗಳು ಕುಂಬಳೆ ಜಿಎಸ್‌ಬಿಎಸ್ ಶಾಲೆಯ ಆಟದ ಮೈದಾನದಲ್ಲಿ ನಿಲುಗಡೆ ಮಾಡಬೇಕಾಗಿದೆ. ಬೆಂಗಳೂರು, ಮಂಗಳೂರು, ಉಡುಪಿ, ಕುಂದಾಪುರ, ಬಂಟ್ವಾಳ, ಮಂಜೇಶ್ವರ, ಉಪ್ಪಳ, …
Read more “ಕುಂಬಳೆ ಕ್ಷೇತ್ರ ಬ್ರಹ್ಮಕಲಶೋತ್ಸವ: ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ”