ಅಡ್ಯನಡ್ಕ ಬ್ಯಾಂಕ್ ಕಳವು: ತನಿಖೆ ಕಾಸರಗೋಡಿಗೆ ವಿಸ್ತರಣೆ ಸಾಧ್ಯತೆ
ಅಡ್ಯನಡ್ಕ: ಕರ್ನಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಭಾರೀ ಕಳವು ಪ್ರಕರಣದ ತನಿಖೆ ಮುಂದುವರಿಯುತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ಕುರಿತಾಗಿ ಯಾವುದೇ ಸುಳಿವು ಲಭಿಸಿಲ್ಲ. ಆದರೆ ಶೀಘ್ರದಲ್ಲೇ ಪ್ರಕರಣವನ್ನು ಭೇದಿಸಲು ಸಾಧ್ಯವಿದೆಯೆಂದೂ ಪೊಲೀಸರು ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಕಲ್ಲಡ್ಕ-ಕಾಞಂಗಾಡ್ ಅಂತಾ ರಾಜ್ಯ ಹೆದ್ದಾರಿಯ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಮೊನ್ನೆ ರಾತ್ರಿ ಕಳವು ನಡೆದಿದೆ. ಬ್ಯಾಂಕ್‌ನ ಹಿಂಬಾಗಿಲ ಕಿಟಿಕಿಯ ಸರಳು ಮುರಿದು ಒಳನುಗ್ಗಿದ ಕಳ್ಳರು ಸೇಫ್ ಲಾಕರ್‌ನ ಬಾಗಿಲು ಕೊರೆದು ನಗ-ನಗದು ಕಳವು ನಡೆಸಿದ್ದಾರೆ. ಲಾಕರ್‌ನೊಳಗಿದ್ದ ೨ ಕಿಲೋ …
Read more “ಅಡ್ಯನಡ್ಕ ಬ್ಯಾಂಕ್ ಕಳವು: ತನಿಖೆ ಕಾಸರಗೋಡಿಗೆ ವಿಸ್ತರಣೆ ಸಾಧ್ಯತೆ”