ಶಾಲೆ ಆವರಣದಲ್ಲಿರುವ ಆಂಗಡಿಯಿಂದ ಕಳವು: ಸೆರೆಗೀಡಾದ ಆರೋಪಿ ಠಾಣೆಯಿಂದ ಪರಾರಿಯಾಗಿ ಮತ್ತೆ ಬಂಧನ
ಕಾಸರಗೋಡು: ಶಾಲೆ ಆವರಣದ ಅಂಗಡಿಯಿಂದ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾ ಗಿದ್ದು, ಕೂಡಲೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಒಂದು ಗಂಟೆಯೊಳಗೆ ಮತ್ತೆ ಬಂಧಿಸಿದ್ದಾರೆ. ಇದರಿಂದ ಕಳವು ಪ್ರಕರಣದ ಹೊರತು ಪೊಲೀಸ್ ಠಾಣೆಯಿಂದ ಪರಾರಿಯಾದ ಆರೋಪದಂತೆಯೂ ಕೇಸು ದಾಖಲಿಸಲಾಗಿದೆ. ಬೇಕಲ ತಾಯಲ್ ಮವ್ವಲ್ ನಿವಾಸಿಯೂ ತಚ್ಚಂಗಾಡ್ ಅರವತ್‌ನ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ಪಿ.ಕೆ. ಮುಹಮ್ಮದ್ ಸಫ್ವಾನ್ (19) ಎಂಬಾತ ಬಂಧಿತ ಆರೋಪಿಯಾಗಿ ದ್ದಾನೆ. ಈತ ಬೇಕಲ ಶಿಕ್ಷಣ ಉಪಜಿಲ್ಲೆಯ ತಚ್ಚಂಗಾಡ್ ಸರಕಾರಿ ಶಾಲೆಯ ಆವರಣದಲ್ಲಿರುವ …
Read more “ಶಾಲೆ ಆವರಣದಲ್ಲಿರುವ ಆಂಗಡಿಯಿಂದ ಕಳವು: ಸೆರೆಗೀಡಾದ ಆರೋಪಿ ಠಾಣೆಯಿಂದ ಪರಾರಿಯಾಗಿ ಮತ್ತೆ ಬಂಧನ”