ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಯುವಕರಿ ಬ್ಬರು ರೈಲು ಢಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ನಗರದ ಪಳ್ಳಂ ರೈಲ್ವೇ ಅಂಡರ್ ಪಾಸ್‌ನ ಮೇಲ್ಗಡೆಯ ರೈಲು ಹಳಿಯಲ್ಲಿ ಯುವಕರಿಬ್ಬರು ಇಂದು ಮುಂಜಾನೆ ಸುಮಾರು ೫.೩೦ರ ವೇಳೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಗೂಡ್ಸ್ ರೈಲುಗಾಡಿ ಢಿಕ್ಕಿ ಹೊಡೆದ ಇವರು ಸಾವನ್ನಪ್ಪಿರಬಹು ದೆಂದು ಪೊಲೀಸರು ತಿಳಿಸಿದ್ದಾರೆ. ಇವರಿಬ್ಬರು ರೈಲು ಹಳಿ ಬಳಿ ಇಯರ್ ಫೋನ್ ಬಳಸಿ ಮೊಬೈಲ್ ಫೋನ್ ವೀಕ್ಷಿಸುತ್ತಿದ್ದ ವೇಳೆ ಅವರಿಗೆ ರೈಲು ಢಿಕ್ಕಿ ಹೊಡೆದಿರಬಹುದೆಂದು ಹೇಳಲಾಗುತ್ತಿದೆ. ಮೃತದೇಹ ಪತ್ತೆಯಾದ …
Read more “ಇಬ್ಬರು ಯುವಕರು ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ”