ಸ್ವರ್ಗ ಶಾಲೆಯಲ್ಲಿ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ನಾಳೆ
ಪೆರ್ಲ: ಸ್ವರ್ಗ ಸ್ವಾಮಿ ವಿವೇಕಾ ನಂದ ಎ.ಯು.ಪಿ. ಶಾಲೆಯಲ್ಲಿ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ಮತ್ತು ಹೆತ್ತವರ ದಿನಾಚರಣೆ ಕಾರ್ಯಕ್ರಮಗಳು ನಾಳೆ ಬೆಳಗ್ಗೆ 10ರಿಂದ ನಡೆಯಲಿದೆ.ಶಾಲಾ ವ್ಯವಸ್ಥಾಪಕ ಹೃಷೀಕೇಶ ವಿ.ಎಸ್. ಬೆಳಗ್ಗೆ 10ಕ್ಕೆ ದೀಪ ಪ್ರಜ್ವಲನೆ ಮೂಲಕ ಉದ್ಘಾಟಿ ಸುವರು. ಬಳಿಕ ಸ್ವರ್ಗ, ಕೆಂಗಣಾಜೆ, ಅಡ್ಕಸ್ಥಳ, ಶಿವಗಿರಿ ಅಂಗನವಾಡಿ, ಪೆರ್ಲ ವಿವೇಕ ಶಿಶುಮಂದಿರದ ಮಕ್ಕಳು ಹಾಗೂ ಸ್ವರ್ಗ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, ನಡೆಯಲಿದೆ. 2ರಿಂದ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ ಪಿ.ಅಧ್ಯಕ್ಷತೆಯಲ್ಲಿ ಸಭಾ …
Read more “ಸ್ವರ್ಗ ಶಾಲೆಯಲ್ಲಿ ವಿವೇಕಾನಂದ ಜಯಂತಿ, ಶಾಲಾ ವಾರ್ಷಿಕೋತ್ಸವ ನಾಳೆ”