ಕುಂಬಳೆ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ೨೭ರಂದು
ಕುಂಬಳೆ: ಇತಿಹಾಸ ಪ್ರಸಿದ್ಧ ಕುಂಬಳೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ ೧೬ರಿಂದ ೨೯ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಈ ತಿಂಗಳ ೨೭ರಂದು ಬೆಳಿಗ್ಗೆ ೯ ಗಂಟೆಗೆ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಬಿಡುಗಡೆಗೊಳಿಸುವರು. ಆ ಬಳಿಕ ನಡೆಯುವ ಸಭೆಯಲ್ಲಿ ಮಾಯಿಪ್ಪಾಡಿ ಅರಮನೆಯ ರಾಜೇಂದ್ರ ರಾವ್ ಮಾಯಿಪ್ಪಾಡಿ ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, …
Read more “ಕುಂಬಳೆ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ೨೭ರಂದು”