ಶಬರಿಮಲೆ: ಅಧಿಕ ಶುಲ್ಕ ವಸೂಲಿ ಸಲ್ಲದು-ಹೈಕೋರ್ಟ್
ಕೊಚ್ಚಿ: ಶಬರಿಮಲೆ ತೀರ್ಥಾಟ ಕರಿಂದ ಎರುಮೇಲಿ ವಾಹನ ಪಾರ್ಕಿಂ ಗ್ ಹೆಸರಲ್ಲಿ ಅಧಿಕ ಶುಲ್ಕ ವಸೂಲಿ ಮಾಡಬಾರದೆಂದೂ, ಇದನ್ನು ಸಂಬಂ ಧಪಟ್ಟವರು ಖಾತರಿಪಡಿಸುವಂ ತೆಯೂ ಹೈಕೋರ್ಟ್‌ನ ವಿಭಾಗೀಯ ಪೀಠ ನಿರ್ದೇಶ ನೀಡಿದೆ. ಎರಮೇಲಿಯಲ್ಲಿ ವಾಹನ ಪಾರ್ಕಿಂಗ್‌ಗಾಗಿ ತೀರ್ಥಾಟಕರಿಂದ ಅಮಿತ ಶುಲ್ಕ ವಸೂಲಿ ಮಾಡ ಲಾಗುತ್ತಿದೆಯೆಂಬ ದೂರು ಉಂಟಾಗಿ ದ್ದು ಅದನ್ನು ಪರಿಶೀಲಿಸಿದ ನ್ಯಾಯ ಮೂರ್ತಿ ಅನಿಲ್ ಕೆ. ನರೇಂದ್ರನ್ ಮತ್ತು ನ್ಯಾಯಮೂರ್ತಿ ಜಿ. ಗಿರೀಶ್ ರನ್ನೊಳಗೊಂಡ ಹೈಕೋ ರ್ಟ್‌ನ ವಿಭಾಗೀಯ ಪೀಠ ಈ ನಿರ್ದೇಶ ನೀಡಿದೆ. ಭೋಜನ …