ಅಪಾಯ ಕೈಬೀಸಿ ಕರೆಯುವ ಮುಂಡಿತ್ತಡ್ಕ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸಲು ವಿದ್ಯಾರ್ಥಿನಿಯ ಮನವಿ
ಮುಂಡಿತ್ತಡ್ಕ: ಮುಂಡಿತ್ತಡ್ಕ ಪಳ್ಳಂ ಪೇಟೆಯಲ್ಲಿರುವ ಟ್ರಾನ್ಸ್‌ಫಾರ್ಮರ್ ಅಪಘಾತ ಭೀತಿ ಸೃಷ್ಟಿಸುತ್ತಿದೆ. ಇದನ್ನು ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಶೇಣಿ ಶಾರದಾಂಬಾ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಆಯಿಷತ್ ಶಾಸ ನವಕೇರಳ ಸಭೆ ಪೈವಳಿಕೆಯಲ್ಲಿ ನಡೆದಾಗ ದೂರು ನೀಡಿದ್ದಾಳೆ. ಈ ಟ್ರಾನ್ಸ್‌ಫಾರ್ಮರ್‌ನಿಂದ ಬೆಂಕಿ ಕಿಡಿಗಳು ದಿನವೂ ಕಂಡು ಬರುತ್ತಿದ್ದು, ಇದರ ಸುತ್ತು ಆವರಣ ಬೇಲಿ ಇಲ್ಲ. ಕೈಗೆಟಕುವ ದೂರದಲ್ಲಿ ಫ್ಯೂಸ್‌ಗಳಿದ್ದು, ಶಾಲಾ ಮದ್ರಸ ವಿದ್ಯಾರ್ಥಿಗಳು ಈ ದಾರಿಯಾಗಿ ಸಂಚರಿಸುತ್ತಿದ್ದಾರೆ. ಸಮೀಪದಲ್ಲೇ ಬಸ್ ತಂಗುದಾಣವೂ ಇದೆ. ಅಂಗನ ವಾಡಿ, ಆಯುರ್ವೇದ ಸಬ್ ಸೆಂಟರ್, …
Read more “ಅಪಾಯ ಕೈಬೀಸಿ ಕರೆಯುವ ಮುಂಡಿತ್ತಡ್ಕ ಟ್ರಾನ್ಸ್‌ಫಾರ್ಮರ್ ಸ್ಥಳಾಂತರಿಸಲು ವಿದ್ಯಾರ್ಥಿನಿಯ ಮನವಿ”