ಬಿ.ಎಂ.ಎಸ್ ಮೀಂಜ ಪಂಚಾಯತ್ ಸಮಿತಿಯಿಂದ ಪಂಚಾಯತ್ ಕಚೇರಿ ಧರಣಿ
ಮಂಜೇಶ್ವರ: ಕಳೆದ ಕೆಲವು ತಿಂಗಳಿನಿAದ ಕಾರ್ಮಿಕರಿಗೆ ಪಿಂಚಣಿ ಹಾಗೂ ಇತರ ಯಾವುದೇ ಕ್ಷೇಮನಿಧಿ ಸೌಲಭ್ಯಗಳನ್ನು ನೀಡದೆ ಕಾರ್ಮಿಕರನ್ನು ಅವಗಣಿಸುತ್ತಿರುವ ಕೇರಳ ಸರಕಾರದ ಕಾರ್ಮಿಕ ವಿರೋಧಿ ನೀತಿಗೆದುರಾಗಿ ಬಿ.ಎಂ.ಎಸ್ ಮಿಂಜ ಪಂಚಾಯತ್ ಸಮಿತಿ ವತಿಯಿಂದ ಮಿಂಜ ಪಂಚಾಯತ್ ಆಫೀಸ್ ಧರಣಿ ನಡೆಸಲಾಯಿತು. ಸಮಿತಿ ಅಧ್ಯಕ್ಷÀ ರವಿಚಂದ್ರ ಶೆಟ್ಟಿ ಪದೆಂಜಿ ಬೈಲ್ ಅಧ್ಯಕ್ಷತೆ ವಹಿಸಿದ್ದು, ಬಿ.ಎಂ.ಎಸ್ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ. ಉದ್ಘಾಟಿಸಿದರು. ನಿತ್ಯೋಪಯೋಗಿ ಸಾವiಗ್ರಿಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚಿಸಿ ಬಡ ಜನರನ್ನು ಉಪವಾಸಕ್ಕೆ ತಳ್ಳುವ ಸರಕಾರದ …
Read more “ಬಿ.ಎಂ.ಎಸ್ ಮೀಂಜ ಪಂಚಾಯತ್ ಸಮಿತಿಯಿಂದ ಪಂಚಾಯತ್ ಕಚೇರಿ ಧರಣಿ”