ರಾ. ಹೆದ್ದಾರಿಯಲ್ಲಿ ಕರ್ತವ್ಯದಲ್ಲಿದ್ದಾಗ ಕಾರು ಢಿಕ್ಕಿ: ಕಾಲುಗಳನ್ನು ಕಳೆದುಕೊಂಡ ಪೊಲೀಸ್ ಅಧಿಕಾರಿ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಗಾಯಗೊಂಡ ಸಿವಿಲ್ ಪೊಲೀಸ್ ಆಫೀಸರ್‌ರ ಎರಡೂ ಕಾಲುಗಳನ್ನು ತುಂಡರಿ ಸಬೇಕಾದ ಅತೀ ದಯನೀಯ ಸ್ಥಿತಿ ಉಂಟಾಗಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಪಿಲಿಕ್ಕೋಡ್ ನಿವಾಸಿ ಕೆ.ಎಂ. ಸೂರಜ್‌ರ ಕಾಲು ಗಳನ್ನು ಕತ್ತರಿಸಿ ತೆಗೆಯಲಾಯಿತು. ಬಲಕಾಲಿಗೆ ಶೇ. 70ರಷ್ಟು ಗಾಯವುಂ ಟಾಗಿತ್ತು. ಮೂರುಬಾರಿ ಶಸ್ತ್ರ ಚಿಕಿತ್ಸೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಇದರಿಂದ ಈ ಕಾಲನ್ನು ಕತ್ತರಿಸಿ ತೆಗೆಯಲಾಯಿತು.ಕಾಲು ಕತ್ತರಿಸಿ ತೆಗೆಯಬೇಕಾಗಿ ಬಂದ ಇನ್ನೋರ್ವ ಸಿವಿಲ್ ಪೊಲೀಸ್ ಆಫೀಸರ್ ಚಿಟ್ಟಾರಿಕ್ಕಲ್ …
Read more “ರಾ. ಹೆದ್ದಾರಿಯಲ್ಲಿ ಕರ್ತವ್ಯದಲ್ಲಿದ್ದಾಗ ಕಾರು ಢಿಕ್ಕಿ: ಕಾಲುಗಳನ್ನು ಕಳೆದುಕೊಂಡ ಪೊಲೀಸ್ ಅಧಿಕಾರಿ”