ಕೆಲಸಕ್ಕೆಂದು ತೆರಳಿದ ವ್ಯಕ್ತಿ ಕಾಡಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ
ಅಡೂರು: ಕೆಲಸಕ್ಕೆ ತೆರಳುತ್ತಿ ರುವುದಾಗಿ ಮನೆ ಮಂದಿಯಲ್ಲಿ ತಿಳಿಸಿ ಹೊರಟ ವ್ಯಕ್ತಿ ಕಾಡಿನೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಡೂರು, ಬಳವಂತಡ್ಕ ನಿವಾಸಿ ಮಣಿ ಯೂರ್‌ನಲ್ಲಿ ವಾಸಿಸುವ ಬಿ.ಸಿ. ಚಂದ್ರ (56) ಮೃತಪಟ್ಟವರು. ಕಲ್ಲುಕಟ್ಟುವ ಮೇಸ್ತ್ರಿಯಾಗಿದ್ದರು. ನಿನ್ನೆ ಬೆಳಿಗ್ಗೆ ಎಂದಿನಂತೆ ಮನೆಯಿಂದ ಹೊರಟಿದ್ದರೆನ್ನಲಾಗಿದೆ. ಅದರ ಬಳಿಕ ಬೇರೆ ಯಾರೂ ಇವರನ್ನು ನೋಡಿರಲಿಲ್ಲ. ಸಂಜೆ ಮೂರೂವರೆ ಗಂಟೆಯ ವೇಳೆಗೆ ಕಾಡಿನಿಂದ ಕಟ್ಟಿಗೆ ಸಂಗ್ರಹಿಸಲು ಹೋದವರು ಚಂದ್ರ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿರುವುದನ್ನು ಪತ್ತೆ ಹಚ್ಚಿದ್ದಾರೆ. ಬಳಿಕ ಆದೂರು …
Read more “ಕೆಲಸಕ್ಕೆಂದು ತೆರಳಿದ ವ್ಯಕ್ತಿ ಕಾಡಿನಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ”