ಹಿರಿಯ ವ್ಯಾಪಾರಿ ನಿಧನ
ಉಪ್ಪಳ: ಸೋಂಕಾಲು ಕೊಡಂಗೆ ರಸ್ತೆಯ ಬಳಂಕುಡೆ ನಿವಾಸಿ, ಕಾಸರಗೋಡು ವಿವೇಕಾನಂದ ನಗರದಲ್ಲಿ ವಾಸವಾಗಿರುವ ಹಿರಿಯ ವ್ಯಾಪಾರಿ ನಾರಾಯಣ.ಎಂ (78) ನಿಧನ ಹೊಂದಿದರು. ಅಲ್ಪ ಕಾಲದ ಅಸೌಖ್ಯದಿಂದ ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತೆ್ಸಯಲ್ಲಿದ್ದರು. ಇವರು ಪ್ರತಾಪನಗರ ಹಾಗೂ ಕೊಡಂಗೆಯಲ್ಲಿ ಹಲವಾರು ವರ್ಷಗಳ ಕಾಲ ದಿನಸಿ ವ್ಯಾಪಾರಿಯಾಗಿದ್ದರು. ಬಿಜೆಪಿ ಹಿರಿಯ ಕಾರ್ಯಕರ್ತರಾಗಿದ್ದ ಇವರು ದಿವಂಗತರಾದ ಅಂಬು ವೈದ್ಯರ್ -ಕಲ್ಯಾಣಿ ಅಮ್ಮ ದಂಪತಿ ಪುತ್ರರಾಗಿದ್ದು, ಪತ್ನಿ ಪ್ರಮೀಳ, ಮಕ್ಕಳಾದ ನಿಶಾ, ನಿಮ್ಮಿ, ಸೌಮ್ಯ, ಅಳಿಯಂದಿರಾದ ಸಜಿತ್, ಸುಜಿತ್, ಸಹೋದರ -ಸಹೋದರಿಯರಾದ ಯಶೋದ, …