ಶಿರಿಯದ ಜನರ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ: ರೈಲ್ವೇ ಅಂಡರ್‌ಪಾಸ್‌ಗೆ 3 ಕೋಟಿ ರೂ. ಮಂಜೂರು
ಉಪ್ಪಳ: ಮಂಜೇಶ್ವರ ವಿಧಾನಸಭಾ ಮಂಡಲದ ಮಂಗಲ್ಪಾಡಿ ಪಂಚಾಯತ್‌ಗೊಳ ಪಟ್ಟ ಶಿರಿಯ ನಿವಾಸಿಗಳ ಹಲವು ಕಾಲದ ಸಂಚಾರ ಸಮಸ್ಯೆಗೆ ಪರಿಹಾರವಾಗುತ್ತಿದೆ. ಐಕ್ಯರಂಗ ಸರಕಾರದ ಮೊದಲ ಬಜೆಟ್‌ನಲ್ಲಿ ಶಿರಿಯ ರೈಲ್ವೇ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಮೂರು ಕೋಟಿ ರೂ. ಮಂಜೂರು ಮಾಡಲಾಗಿದೆ. ಶಾಸಕ ಎಕೆಎಂ ಅಶ್ರಫ್‌ರ ಪ್ರೊಪೋಸಲ್‌ನ ಆಧಾರದಲ್ಲಿ ರಾಜ್ಯ ಸರಕಾರ ಬಜೆಟ್‌ನಲ್ಲಿ ಈ ಮೊತ್ತ ಮೀಸಲಿರಿಸಿದೆ. ಹಲವಾರು ಮನೆಗಳು, ಶಿಕ್ಷಣ ಸಂಸ್ಥೆಗಳು, ಆರಾಧನಾಲಯಗಳು ನೆಲೆಗೊಂಡಿರುವ ಶಿರಿಯಕ್ಕೆ ಪ್ರಸ್ತುತ ಸಂಚಾರ ಸೌಕರ್ಯ ಬಹಳ ದುಸ್ತರವಾಗಿದೆ. ರೈಲ್ವೇ ಹಳಿ ಸಾಗುವ ಕಾರಣ ಮುಟ್ಟಂ …
Read more “ಶಿರಿಯದ ಜನರ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ: ರೈಲ್ವೇ ಅಂಡರ್‌ಪಾಸ್‌ಗೆ 3 ಕೋಟಿ ರೂ. ಮಂಜೂರು”