ಕಾಸರಗೋಡು ನಿವಾಸಿಯನ್ನು ವಿಮಾನ ನಿಲ್ದಾಣದಲ್ಲಿ ಬಂದೂಕು ತೋರಿಸಿ ಅಪಹರಣ: ಕೊಲೆ ಬೆದರಿಕೆ
ಕೊಚ್ಚಿ: ದುಬಾಯಿಯಿಂದ ನಿನ್ನೆ ಮುಂಜಾನೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಕಾಸರಗೋಡು ಕಿಳಕ್ಕೇಕರೆ ತವಕ್ಕಲ್ ಮಂಜಿಲ್‌ನ ನಿವಾಸಿ ಮುಹಮ್ಮದ್ ಶಾಫಿ (40)ನನ್ನು ಬಂಧೂಕು ತೋರಿಸಿ ಅಪಹರಿಸಿಕೊಂಡು ಹೋಗಿ ಹ್ಯಾಂಡ್ ಬ್ಯಾಗ್ ಹಾಗೂ ಐಫೋನ್ ಮತ್ತು ಸಾಮಗ್ರಿಗಳನ್ನು ಅಪಹರಿಸಿದ ಘಟನೆ ನಡೆದಿದೆ. ಚಿನ್ನ ಎಲ್ಲಿದೆ ಎಂದು ಪ್ರಶ್ನಿಸಿ ಹಲ್ಲೆಗೈದ ಬಳಿಕ ೬ ಮಂದಿಯ ತಂಡ ಕಾರಿನಲ್ಲಿ ಸುತ್ತಾಟ ನಡೆಸಿ ಇವರನ್ನು ಪ್ರಶ್ನಿಸಿದ್ದು, ಬಳಿಕ ಬೆದರಿಕೆಯೂ ಒಡ್ಡಿದೆ ಎನ್ನಲಾಗಿದೆ. ಕೊನೆಗೆ ಆಲುವಾ ಪರವೂರ್‌ನಲ್ಲಿ ಕಾರಿನಿಂದ ಇವರನ್ನು ಇಳಿಸಿ ತಂಡ ಪರಾರಿಯಾಗಿದೆ. …
Read more “ಕಾಸರಗೋಡು ನಿವಾಸಿಯನ್ನು ವಿಮಾನ ನಿಲ್ದಾಣದಲ್ಲಿ ಬಂದೂಕು ತೋರಿಸಿ ಅಪಹರಣ: ಕೊಲೆ ಬೆದರಿಕೆ”